BIG NEWS: ಮತ್ತೆ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ಹೈಕೋರ್ಟ್ ತಡೆ, ತೆರವಿನ ಬಳಿಕ, ಇದೀಗ ಮತ್ತೆ ಮರು ನಿಗದಿ ಮಾಡಲಾಗಿದೆ. ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಚುನಾವಣಾಧಿಕಾರಿ ನಾಗಭೂಷಣ ಚಂದ್ರಶೇಖರ ಕಲ್ಮನೆ ಅವರು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಮುಂದುವರೆದ ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಹೀಗಿದೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ವೇಳಾಪಟ್ಟಿ ದಿನಾಂಕ 26-02-2026ರಂದು ಗುರುವಾರ ಬೆಳಗ್ಗೆ 11ರಿಂದ … Continue reading BIG NEWS: ಮತ್ತೆ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್