BIG NEWS: ರಾಜ್ಯದ ‘ಬಗರ್ ಹುಕುಂ ರೈತ’ರಿಗೆ ‘ಸಾಗುವಳಿ ಚೀಟಿ’ ವಿತರಣೆಗೆ ಡೇಟ್ ಫಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸಾಗುವಳಿ ಪತ್ರವನ್ನು ನೀಡುವ ಸಂಬಂಧ ಡೇಟ್ ಫಿಕ್ಸ್ ಆಗಿದೆ. ಬಗರ್ ಹುಕುಂ ಸಾಗುವಳಿದಾರರ ಅರ್ಜಿಯನ್ನು ನವೆಂಬರ್.26ರೊಳಗೆ ಕ್ಲಿಯರ್ ಮಾಡಿ, ಡಿಸೆಂಬರ್ ಮೊದಲ ವಾರದಲ್ಲಿ ಡಿಜಿಟಲ್ ಸಾಗುವಳಿ ಭೂ ಮಂಜೂರಾತಿ ಪತ್ರ ವಿತರಣೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು, ನವೆಂಬರ್ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ … Continue reading BIG NEWS: ರಾಜ್ಯದ ‘ಬಗರ್ ಹುಕುಂ ರೈತ’ರಿಗೆ ‘ಸಾಗುವಳಿ ಚೀಟಿ’ ವಿತರಣೆಗೆ ಡೇಟ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed