ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ತೆರೆ ಬಿದ್ದಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ (2nd PUC Exam-1) ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9ರ ಗುರುವಾರ ಬೆಳಗ್ಗೆ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ. ಮುಂದೂಡಿಕೆಯಾಗಿದ್ದ ಫಲಿತಾಂಶ: ವಾಸ್ತವವಾಗಿ, ಫಲಿತಾಂಶವು ಇಂದು ಪ್ರಕಟವಾಗಬೇಕಿತ್ತು. ಆದರೆ, ಯಾವುದೇ ಸ್ಪಷ್ಟ ಕಾರಣ ನೀಡದೆ ಪರೀಕ್ಷಾ ಮಂಡಳಿಯು ಪ್ರಕಟಣೆಯನ್ನು ಕೊನೆ ಕ್ಷಣದಲ್ಲಿ ಮುಂದೂಡಿತ್ತು. ಇದರಿಂದ … Continue reading ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ
Copy and paste this URL into your WordPress site to embed
Copy and paste this code into your site to embed