BREAKING: ರಾಜ್ಯದ ‘ಗ್ರಾಮ ಪಂಚಾಯ್ತಿ’ 641 ಖಾಲಿ ಸ್ಥಾನಗಳಿಗೆ ‘ಉಪ ಚುನಾವಣೆ’ಗೆ ದಿನಾಂಕ ಘೋಷಣೆ | Gram Panchayat By-elections

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು … Continue reading BREAKING: ರಾಜ್ಯದ ‘ಗ್ರಾಮ ಪಂಚಾಯ್ತಿ’ 641 ಖಾಲಿ ಸ್ಥಾನಗಳಿಗೆ ‘ಉಪ ಚುನಾವಣೆ’ಗೆ ದಿನಾಂಕ ಘೋಷಣೆ | Gram Panchayat By-elections