BREAKING NEWS : ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ |Datta Peeta
ಚಿಕ್ಕಮಗಳೂರು : ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ದತ್ತಪೀಠದಲ್ಲಿ ಇಂದು ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು. ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ಜಿಲ್ಲೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ. ಡಿ.6 ರಿಂದ 8 ರವರೆಗೆ ದತ್ತಜಯಂತಿ ನಡೆಯಲಿದ್ದು, ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಸಂಭ್ರಮದಿಂದ ಹೆಜ್ಜೆ ಹಾಕುತ್ತಿದ್ದಾರೆ.ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ಇನಾಂ ದತ್ತಾತ್ತೇಯ ಬಾಬಾಬುಡನ್ ಸ್ವಾಮಿ ದರ್ಗಾ ದಲ್ಲಿ ಇಂದು ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು. ವಿಶ್ವಹಿಂದೂ ಪರಿಷತ್, ಬಜರಂಗದಳದ … Continue reading BREAKING NEWS : ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ |Datta Peeta
Copy and paste this URL into your WordPress site to embed
Copy and paste this code into your site to embed