ಚಿಕ್ಕಮಗಳೂರು : ದತ್ತಪೀಠದಲ್ಲಿ ಶ್ರೀರಾಮ ಸೇನೆ ಹಮ್ಮಿಗೊಂಡಿರುವ ದತ್ತಮಾಲಾ ಅಭಿಮಾನವೂ ನಾಳೆಗೆ (ನ13) ಮುಕ್ತಾಯವಾಗಲಿದೆ. ದತ್ತಮಾಲಾ ಅಭಿಯಾನದ ಕೊನೆಯ ದಿನವಾದ ನಾಳೆ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿ ಶ್ರೀರಾಮ ಸೇನೆ ನವೆಂಬರ್ 7 ರಿಂದ 13 ರವರೆಗೆ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ದತ್ತಪೀಠಕ್ಕೆ ತೆರಳುವ ಶ್ರೀರಾಮ ಸೇನೆಯ ಕಾರ್ಯಕರ್ತರು ಹಾಗೂ ಮುಖಂಡರು ಈಗಾಗಲೇ ದತ್ತಮಾಲೆಯನ್ನು ಧರಿಸಿದ್ದಾರೆ. ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೆಚ್ಚಿನ ಬಂದೋಬಸ್ತ್ ಮಾಡಿದ್ದು, ಜಿಲ್ಲಾಡಳಿತ 23 ಚೆಕ್ … Continue reading BIGG NEWS : ದತ್ತಮಾಲಾ ಅಭಿಯಾನ : ನಾಳೆ ಚಿಕ್ಕಮಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ ; ಪ್ರವಾಸಿಗರಿಗೆ ನಿರ್ಬಂಧ |Datta Peeta
Copy and paste this URL into your WordPress site to embed
Copy and paste this code into your site to embed