BIGG NEWS : ನ.13, 14 ರಂದು ದತ್ತಪೀಠಕ್ಕೆ ಪ್ರವಾಸಿಗರ ನಿರ್ಬಂಧ ; ಜಿಲ್ಲಾಡಳಿತ ಆದೇಶ |Datta Peeta

ಚಿಕ್ಕಮಗಳೂರು : (Datta Peeta) ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13 ಹಾಗೂ ನ.14 ರಂದು ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ದತ್ತಮಾಲೆ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ನ.13 ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 13 ರ ಬೆಳಗ್ಗೆ 6 ರಿಂದ ನ.14 ರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ … Continue reading BIGG NEWS : ನ.13, 14 ರಂದು ದತ್ತಪೀಠಕ್ಕೆ ಪ್ರವಾಸಿಗರ ನಿರ್ಬಂಧ ; ಜಿಲ್ಲಾಡಳಿತ ಆದೇಶ |Datta Peeta