ದತ್ತಪೀಠವೇ ಬೇರೆ, ಬಾಬಾಬುಡನ್ ದರ್ಗಾ ಬೇರೆ : ಶಾಸಕ ಸಿ.ಟಿ ರವಿ
ಚಿಕ್ಕಮಗಳೂರು : ದತ್ತಪೀಠವೇ ಬೇರೆ, ಬಾಬಾಬುಡನ್ ದರ್ಗಾ ಬೇರೆ, ದಾಖಲೆಗಳ ಪ್ರಕಾರ ದತ್ತಪೀಠದ ಎರಡನೇ ಹಂತದ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ದತ್ತಪೀಠವೇ ಬೇರೆ, ದರ್ಗಾವೇ ಬೇರೆ, ದತ್ತಪೀಠ ಹಾಗೂ ದರ್ಗಾ ಎರಡೂ ಗ್ರಾಮಗಳೇ ಬೇರೆ, ಅದನ್ನು ಒಟ್ಟು ಮಾಡಿದ್ದು, ಸರಿಯಲ್ಲ. ಐ.ಡಿ. ಪೀಠದಲ್ಲಿರುವುದು ದತ್ತಪೀಠ, ನಾಗೇನಹಳ್ಳಿಯಲ್ಲಿ ಇರುವುದು ಬಾಬಬುಡನ್ ದರ್ಗಾ ಎರಡು ಪ್ರತ್ಯೇಕ ಜಾಗದಲ್ಲಿದೆ ಎನ್ನುವ ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ನಡೆಸಲಾಗುತ್ತದೆ ಎಂದು ಸಿ.ಟಿ.ರವಿ ನೀಡಿದ್ದಾರೆ.ಇನಾಂ ದತ್ತಾತ್ರೇಯ ಪೀಠ ಸರ್ವೆ … Continue reading ದತ್ತಪೀಠವೇ ಬೇರೆ, ಬಾಬಾಬುಡನ್ ದರ್ಗಾ ಬೇರೆ : ಶಾಸಕ ಸಿ.ಟಿ ರವಿ
Copy and paste this URL into your WordPress site to embed
Copy and paste this code into your site to embed