Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ದತ್ತಪೀಠ ಗೋರಿ ಧ್ವಂಸ ‘ಕೇಸ್ ರೀ ಓಪನ್’ ಸುಳ್ಳು – ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ
KARNATAKA

BREAKING: ದತ್ತಪೀಠ ಗೋರಿ ಧ್ವಂಸ ‘ಕೇಸ್ ರೀ ಓಪನ್’ ಸುಳ್ಳು – ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ

By kannadanewsnow0904/01/2024 5:10 PM

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದಿದ್ದಾರೆ.

2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ತಿಳಿಸಿದ್ದಾರೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂಬುದಾಗಿ ಹೇಳಿದ್ದಾರೆ.

ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM2 Mins Read

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM3 Mins Read

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM1 Min Read
Recent News

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM

ಭಾರತದ ಯಾವೆಲ್ಲ ರಾಜ್ಯಗಳಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ? ಇಲ್ಲಿದೆ ನಗರಗಳ ಸಂಪೂರ್ಣ ಪಟ್ಟಿ

11/03/2026 6:22 PM
State News
KARNATAKA

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

By kannadanewsnow0911/03/2026 6:33 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವದ ಕುರಿತು ಕೇಳಿಬರುತ್ತಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.…

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

11/03/2026 6:24 PM

BREAKING : `IPL 2026’ ರ ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಹೈದರಾಬಾದ್ Vs RCB ಉದ್ಘಾಟನಾ ಪಂದ್ಯ !

11/03/2026 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.