Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ದಾವಣಗೆರೆ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ದಾವಣಗೆರೆ : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 6ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-01 ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಮಾಮಾಸ್ ಜಾಯಿಂಟ್ ರಸ್ತೆ, ವೈದ್ಯಕೀಯ ಬಾಲಕರ ಹಾಸ್ಟೆಲ್ ರೋಡ್, ಈಜುಕೋಳ, ಆಂಜನೇಯ ಬಡಾವಣೆ, ಭವಾನಿ ಪ್ಲೋರ್ ಮಿಲ್, ಡೆಂಟಲ್ ಕಾಲೇಜು ರಸ್ತೆ, ಗುಂಡಿ ಶಾಲೆ ಎಫ್-02 ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು. ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಬಿ.ಟಿ. ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್ ನಲ್ಲಿ ಕರೆಂಟ್ ಇರೋದಿಲ್ಲ

ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುಗಾರ್ಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಪಿ ಬಿ ರೋಡ್, ರಿಲಯನ್ಸ್ ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ದುಗಾರ್ಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್‍ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮ ನಗರದಲ್ಲಿ ಕರೆಂಟ್ ಇರೋದಿಲ್ಲ.

ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು, ಎ.ವಿ.ಕೆ ಕಾಲೇಜ್ ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೋಲೀಸ್‍ಠಾಣೆ, ಹದಡಿರೋಡ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐ ಆಸ್ಪತ್ರೆ, ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇಔಟ್, ಮುಸ್ತಾಫಾ ನಗರ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ

2024ರ ಅಮೇರಿಕಾ ಚುನಾವಣೆಯ ಫಲಿತಾಂಶ ಯಾವಾಗ ಪ್ರಕಟ.? ಇಲ್ಲಿದೆ ಸಂಪೂರ್ಣ ಮಾಹಿತಿ | US Presidential Election Results 2024

Share. Facebook Twitter LinkedIn WhatsApp Email

Related Posts

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

2 Mins Read

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read
Recent News

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

State News
KARNATAKA

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ. ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಅಂಕ ತೆಗೆದವರಿಗೆ ವಿಶೇಷ ಬಹುಮಾನ ನೀಡುವುದಾಗಿ…

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.