Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM

ಟಿ20 ವಿಶ್ವಕಪ್ 2026 ಪಂದ್ಯಗಳ ನೇರಪ್ರಸಾರ ವೀಕ್ಷಿಸುವುದು ಹೇಗೆ? ಸ್ವರೂಪ, ತಂಡಗಳು, ಗುಂಪುಗಳು ಮತ್ತು ಬಹುಮಾನದ ವಿವರಗಳು ಇಲ್ಲಿವೆ.

08/02/2026 11:24 AM

‘ವಿಶ್ವಾಸ ಭಾರತದ ಪ್ರಬಲ ಕರೆನ್ಸಿಯಾಗಿದೆ’: ಮಲೇಷ್ಯಾದಲ್ಲಿ ಪ್ರಧಾನಿ ಮೋದಿ

08/02/2026 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆ ಆಯುಕ್ತ ಲೋಕಾಯುಕ್ತ ಬಲೆಗೆ
KARNATAKA

ದಾವಣಗೆರೆ : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆ ಆಯುಕ್ತ ಲೋಕಾಯುಕ್ತ ಬಲೆಗೆ

By kannadanewsnow0508/07/2024 6:28 PM

ದಾವಣಗೆರೆ : ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರ ಸಭೆ ಆಯುಕ್ತ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಹೌದು ಹರಿಹರ ನಗರಸಭೆ ಆಯುಕ್ತ ಬಸವರಾಜ್ ಐಗುರು ಎನ್ನುವವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ ಆಯುಕ್ತ ಬಸವರಾಜ ಐಗೂರು ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ಹರಿಹರದ ವಿದ್ಯಾನಗರದಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಈ ವೇಳೆ ಸಾಮಗ್ರಿ ಸರಬರಾಜು ಮಾಡುತ್ತಿದ್ದ ಕರಿಬಸಪ್ಪ ಎಂಬುವವರಿಂದ ಎರಡು ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕಮಲಾಪುರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಇದೀಗ ಆರೋಪಿಯನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM2 Mins Read

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM1 Min Read

ಗಮನಿಸಿ : ಬರಿ ವಂಶವೃಕ್ಷವಿದ್ದರೆ ಸಾಲದು `ಪಿತ್ರಾರ್ಜಿತ ಆಸ್ತಿ’ ಪಡೆಯಲು 5 ಪ್ರಮುಖ ದಾಖಲೆಗಳು ಕಡ್ಡಾಯ.!

08/02/2026 11:09 AM2 Mins Read
Recent News

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM

ಟಿ20 ವಿಶ್ವಕಪ್ 2026 ಪಂದ್ಯಗಳ ನೇರಪ್ರಸಾರ ವೀಕ್ಷಿಸುವುದು ಹೇಗೆ? ಸ್ವರೂಪ, ತಂಡಗಳು, ಗುಂಪುಗಳು ಮತ್ತು ಬಹುಮಾನದ ವಿವರಗಳು ಇಲ್ಲಿವೆ.

08/02/2026 11:24 AM

‘ವಿಶ್ವಾಸ ಭಾರತದ ಪ್ರಬಲ ಕರೆನ್ಸಿಯಾಗಿದೆ’: ಮಲೇಷ್ಯಾದಲ್ಲಿ ಪ್ರಧಾನಿ ಮೋದಿ

08/02/2026 11:21 AM

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM
State News
KARNATAKA

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

By kannadanewsnow5708/02/2026 11:19 AM KARNATAKA 2 Mins Read

ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’…

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM

ಗಮನಿಸಿ : ಬರಿ ವಂಶವೃಕ್ಷವಿದ್ದರೆ ಸಾಲದು `ಪಿತ್ರಾರ್ಜಿತ ಆಸ್ತಿ’ ಪಡೆಯಲು 5 ಪ್ರಮುಖ ದಾಖಲೆಗಳು ಕಡ್ಡಾಯ.!

08/02/2026 11:09 AM

BREAKING : ಬಳ್ಳಾರಿಯಲ್ಲಿ ಪ್ರಾಗೈತಿಹಾಸಿಕ ಕಾಲದ 2 ಮಾನವ ಅಸ್ಥಿಪಂಜರಗಳು ಪತ್ತೆ.!

08/02/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.