BIG NEWS: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರು ಫೈನಲ್ | Murugha Matt

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಶಿವಶರಣರು ಪೋಸ್ಕೋ ಕಾಯ್ದೆಯಡಿ ಜೈಲಿ ಸೇರಿದ ಬಳಿಕ, ಮಠದ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಒತ್ತಡ ಹೆಚ್ಚಾಗಿತ್ತು. ಅಂತಿಮವಾಗಿ ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರನ್ನಾಗಿ ದಾವಣಗೆರೆಯ ವಿರಕ್ತ ಮಠದ ಬಸವಪ್ರಭುಶ್ರೀಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಮುರುಘಾ ಶ್ರೀಗಳ ( Murugha Sri ) ವಿರುದುದ್ಧ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಎರಡು ದಿನಗಳ ಹಿಂದೆ ಮತ್ತಿಬ್ಬರು … Continue reading BIG NEWS: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷರಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರು ಫೈನಲ್ | Murugha Matt