ದಾವಣಗೆರೆ: ‘ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳ’ನ ಯಶಸ್ಸಿಗೆ ಟೊಂಕಕಟ್ಟಿ ನಿಲ್ಲಿ- ಶಿವಾನಂದ ತಗಡೂರು ಕರೆ

ದಾವಣಗೆರೆ: ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಈವರೆಗೂ ನಡೆದ ರಾಜ್ಯ ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನ ಒಂದಕ್ಕಿಂತ ಒಂದು ವಿಭಿನ್ನವಾಗಿ ನಡೆದಿದ್ದು, ಫೆಬ್ರವರಿಯಲ್ಲಿ 3 ಮತ್ತು 4 ರಂದು ರಾಜ್ಯದ ಕೇಂದ್ರ ಬಿಂದು ದಾವಣಗೆರೆಯಲ್ಲಿ ನಡೆಯಲಿರುವ ಸಮ್ಮೇಳನ ಅತ್ಯಂತ ಮಹತ್ವ ಪಡೆದಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ ಮಾಹಾನಗರಪಾಲಿಕೆ ಆವರಣದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ … Continue reading ದಾವಣಗೆರೆ: ‘ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳ’ನ ಯಶಸ್ಸಿಗೆ ಟೊಂಕಕಟ್ಟಿ ನಿಲ್ಲಿ- ಶಿವಾನಂದ ತಗಡೂರು ಕರೆ