ದಾವಣಗೆರೆ: ಸುಗಮವಾಗಿ ನಡೆದ SSLC ಪರೀಕ್ಷೆ, 20856 ವಿದ್ಯಾರ್ಥಿಗಳು ಹಾಜರು

ದಾವಣಗೆರೆ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು ಮಾರ್ಚ್ 25 ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆದಿದ್ದು 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ. ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 10188 ಗಂಡು, 10668 ಹೆಣ್ಣು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 150 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ಸಹಾಯವಾಣಿ; ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ … Continue reading ದಾವಣಗೆರೆ: ಸುಗಮವಾಗಿ ನಡೆದ SSLC ಪರೀಕ್ಷೆ, 20856 ವಿದ್ಯಾರ್ಥಿಗಳು ಹಾಜರು