ದಾವಣಗೆರೆ: ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ

ದಾವಣಗೆರೆ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. ವಿದ್ಯುತ್ ಮತ್ತು ನೀರು ಸರಬರಾಜಿನ ನೋಡಲ್ ಅಧಿಕಾರಿಯಾಗಿ ಎಂ.ಹೆಚ್ ಉದಯ್‌ಕುಮಾರ್ ಮೊ.ಸಂ: 9900899559 ಇವರು ಕಾರ್ಯನಿರ್ವಹಿಸುವರು. ಉಳಿದಂತೆ ವಲಯ ಕಚೇರಿ-01 ನೀರು ಸರಬರಾಜು ಮತ್ತು ಬೋರ್‌ವೆಲ್‌ಗಳ ರಿಪೇರಿ ಹಾಗೂ ದುರಸ್ತಿ ಕಾರ್ಯನಿರ್ವಹಣೆ ಮೇಲ್ವಿಚಾರಣೆಯನ್ನು ವಾರ್ಡ್ ನಂ: 1 ರಿಂದ 14 ಮತ್ತು 45 ವ್ಯಾಪ್ತಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ … Continue reading ದಾವಣಗೆರೆ: ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ