ದಾವಣಗೆರೆ: ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ‘ಶಿಲಾ ಶಾಸನ’ ಪತ್ತೆ
ದಾವಣಗೆರೆ: ಜಿಲ್ಲೆ ನ್ಯಾಮತಿ ತಾಲ್ಲೂಕಿನ ಮಾದಾಪುರ ಗ್ರಾಮದ ಕೆರೆಯಲ್ಲಿ ಸ್ಥಳೀಯರು ಜೆಸಿಬಿ ಯಂತ್ರದ ಮೂಲಕ ಮಣ್ಣನ್ನು ತೆಗೆಯುವಾಗ ಶಾಸನ ಕಂಡು ಬಂದಿತ್ತು. ಈ ಸ್ಥಳಕ್ಕೆ ಭೇಟಿ ಕೊಟ್ಟು ಕ್ಷೇತ್ರ ಕಾರ್ಯ ಕೈಗೊಂಡ ಪುರಾತತ್ವ ಇಲಾಖೆಯು ಇದು ಬಾದಾಮಿ ಚಲುಕ್ಯರ ಶಿಲಾ ಶಾಸನ ಎಂದು ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕಮಲಾಪುರ ಹಂಪಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ನಿರ್ದೇಶಕ ಡಾ.ಆರ್ ಶೇಜೇಶ್ವರ ಅವರು, ಮಾದಾಪುರ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿರುವಂತ ಶಿಲಾ ಶಾಸನವು, ಐದು ಆಡಿ ಉದ್ದವಿದ್ದು ಹಳೆಗನ್ನಡದ … Continue reading ದಾವಣಗೆರೆ: ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ‘ಶಿಲಾ ಶಾಸನ’ ಪತ್ತೆ
Copy and paste this URL into your WordPress site to embed
Copy and paste this code into your site to embed