ದಾವಣಗೆರೆ: ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಚುನಾವಣೆಯ ಮುಹೂರ್ತ ಫಿಕ್ಸ್
ದಾವಣಗೆರೆ : ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು. ಉಮೇದುವಾರರ ಪಟ್ಟಿ … Continue reading ದಾವಣಗೆರೆ: ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಚುನಾವಣೆಯ ಮುಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed