ದಾವಣಗೆರೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ ಮಾರಾಟ’ ನಿಷೇಧ
ದಾವಣಗೆರೆ : ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಯ ಮುಂಜಾಗ್ರತಾ ಕ್ರಮವಾಗಿ ನಾಳೆ, ನಾಡಿದ್ದು ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 21 ರಂದು ಮತ್ತು ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.21 ರಂದು ಮಲೇಬೆನ್ನೂರು ವ್ಯಾಪ್ತಿ ಮತ್ತು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ … Continue reading ದಾವಣಗೆರೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ ಮಾರಾಟ’ ನಿಷೇಧ
Copy and paste this URL into your WordPress site to embed
Copy and paste this code into your site to embed