‘ದಾವಣಗೆರೆ ವಿವಿ’ಯಿಂದ ‘P.hd ಸಂಶೋಧನೆ’ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್ www.davangereuniversity.ac.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ. ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು … Continue reading ‘ದಾವಣಗೆರೆ ವಿವಿ’ಯಿಂದ ‘P.hd ಸಂಶೋಧನೆ’ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed