ಲಂಚಪಡೆಯುತ್ತಿದ್ದಾಲೇ ಸಿಬಿಐ ಬಲೆಗೆ ಬಿದ್ದ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್, ಅರೆಸ್ಟ್

ದಾವಣಗೆರೆ: ನ್ಯಾಕ್ ರೇಟಿಂಗ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಬಿಐ ಬಲೆಗೆ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಬಿದ್ದಿದ್ದಾರೆ. ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ಪ್ರಾಧ್ಯಾಪಕಿಯಾಗಿದ್ದಂತ ಪ್ರೊ.ಗಾಯತ್ರಿ ದೇವರಾಜ್ ಅವರು, ನ್ಯಾಕ್ ಸಮಿತಿಯ ಸದಸ್ಯೆ ಕೂಡ ಆಗಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಕೆ ಎಲ್ ಇ ಎಫ್ ವಿವಿಯ ನ್ಯಾಯ್ ಕಮಿಟಿ ಪರಿಶೀಲನೆ ವೇಳೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆಂಧ್ರದ ಕೆ ಎಲ್ ಇ ಎಫ್ … Continue reading ಲಂಚಪಡೆಯುತ್ತಿದ್ದಾಲೇ ಸಿಬಿಐ ಬಲೆಗೆ ಬಿದ್ದ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್, ಅರೆಸ್ಟ್