ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಗುರುವಾರ ನಡೆದ ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆಯಲ್ಲಿ ವಿವಿಧ ಪಕ್ಷ ಹಾಗೂ ಪಕ್ಷೇತರರಾಗಿ ಸ್ಪರ್ಧಿಸಿದ್ದ ಒಟ್ಟು 11 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಹಿಂತೆಗೆದುಕೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌ ಅವರು ತಿಳಿಸಿದ್ದಾರೆ. ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ: ಚುನಾವಣಾ ನಿಯಮ 9 (2)ರ ಅನ್ವಯ ಆನಂದಪ್ಪ ಎಸ್‌.ಎಲ್, ಸುಭಾನ್ ಖಾನ್, ಹೆಚ್. ಪರವೇಜ್, ಅಲ್ಲಾಭಕ್ಷ ಬಿ, ಅಮ್ಮಿರಾ ಅಹಮ್ಮದ್ ಖಾನ್, … Continue reading ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ