BIG NEWS: ದಾವಣಗೆರೆ ಉಪ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸಂಧಾನ ಸಕ್ಸಸ್, ಸಾದಿಕ್ ಪೈಲ್ವಾನ್ ನಾಮಪತ್ರ ವಾಪಾಸ್

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಕ್ವಿಂನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದರು. ನಿನ್ನೆ … Continue reading BIG NEWS: ದಾವಣಗೆರೆ ಉಪ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸಂಧಾನ ಸಕ್ಸಸ್, ಸಾದಿಕ್ ಪೈಲ್ವಾನ್ ನಾಮಪತ್ರ ವಾಪಾಸ್