ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
ಬೆಂಗಳೂರು: ದಾವಣಗೆರೆ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ರೀತಿಯ ಮಾನಹಾನಿಕರ ಸುದ್ದಿ, ಲೇಖನ ಅಥವಾ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವೊಂದು ಮಧ್ಯಂತರ ನಿರ್ಬಂಧಕಾದೇಶ (ತಡೆಯಾಜ್ಞೆ) ನೀಡಿದೆ. ಮೆಯೋಹಾಲ್‌ನಲ್ಲಿರುವ 57ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯವು (ಸಿಸಿಎಚ್-58) ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಎಲ್ಲಾ ಮಾಧ್ಯಮಗಳಿಗೂ ಅನ್ವಯ ನ್ಯಾಯಾಲಯ ನೀಡಿರುವ ಈ ಮಧ್ಯಂತರ ತಡೆಯಾಜ್ಞೆಯು ಕೇವಲ … Continue reading ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed