BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಂತ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಸುಭಾನ್ ಸಾಬ್ ಉಚ್ಚಾಟನೆ ಮಾಡಿ ಕೆಪಿಸಿಸಿ … Continue reading BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ