BREAKING: ದಾವಣಗೆರೆ ಡ್ರಗ್ಸ್ ಕೇಸ್: ಸಚಿವ ಜಮೀರ್ ಅಹ್ಮದ್ ಪರಮಾಪ್ತ ಅರೆಸ್ಟ್
ದಾವಣಗೆರೆ: ಜಿಲ್ಲೆಯಲ್ಲಿನ ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಘಟಾನುಘಟಿಗಳ ಬಂಧನ ಮುಂದುವರೆದಿದೆ. ಇದೀಗ ಮತ್ತೊಬ್ಬ ಸಚಿವರ ಪರಮಾಪ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹೌದು ದಾವಣಗೆರೆ ಡ್ರಗ್ಸ್ ಕೇಸಲ್ಲಿ ಕಾಂಗ್ರೆಸ್ ನ ಘಟಾನುಘಟಿಗಳ ಬಂಧನವಾಗಿದೆ. ಮತ್ತೊಬ್ಬ ಸಚಿವರ ಪರಮಾಪ್ತನನ್ನು ದಾವಣಗೆರೆಯಲ್ಲಿ ಪೊಲೀಸರು ಬಲೆಗೆ ಕೆಡವಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಅನ್ವರ್ ಬಾಷಾ ಬಂಧಿಸಲಾಗಿದೆ. ಸಿಂಥೆಟಿಕ್ ಡ್ರಗ್ಸ್ ಕೇಸ್ ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. ಡಿಸೆಂಬರ್.23ರಂದು ಡ್ರಗ್ಸ್ ದಂಧೆ ನಡೆಸಿದ್ದ ಗ್ಯಾಂಗ್ … Continue reading BREAKING: ದಾವಣಗೆರೆ ಡ್ರಗ್ಸ್ ಕೇಸ್: ಸಚಿವ ಜಮೀರ್ ಅಹ್ಮದ್ ಪರಮಾಪ್ತ ಅರೆಸ್ಟ್
Copy and paste this URL into your WordPress site to embed
Copy and paste this code into your site to embed