ದಾವಣಗೆರೆ: ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್08-ವಿಜಯನಗರ, ಎಫ್18-ದುರ್ಗಾಂಬಿಕಾ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿಯಲ್ಲಿ ಮತ್ತು ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಬೇಕಾಗಿರುವುದರಿಂದ ಜು.27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್08-ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, … Continue reading ದಾವಣಗೆರೆ: ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ