ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಚುನಾವಣಾ ಅಧಿಕಾರಿಗಳು, ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿ ದಾಖಲೆಯಿಲ್ಲದ ಒಟ್ಟು 6.17 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಮೂರು ಪ್ರತ್ಯೇಕ ಕಡೆಗಳಲ್ಲಿ ನಡೆದ ಈ ಕಾರ್ಯಾಚರಣೆಯ ವಿವರಗಳು ಹೀಗಿವೆ: ಭೂಮಿಕಾ ನಗರ ಚೆಕ್‌ಪೋಸ್ಟ್: ದಾವಣಗೆರೆ ನಗರದ ಭೂಮಿಕಾ ನಗರದ ಬಳಿ ಇರುವ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ಜಯನಗರದ ನಿವಾಸಿ ಪವನಕುಮಾರ್ ಎಂಬುವವರ ಬಳಿ ದಾಖಲೆಯಿಲ್ಲದ … Continue reading ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ
Copy and paste this URL into your WordPress site to embed
Copy and paste this code into your site to embed