ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?

ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಕೊನೆಗೂ ಬಗೆಹರಿದಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಪಕ್ಷದ ಹೈಕಮಾಂಡ್ ಮಣೆ ಹಾಕಿದೆ. ದುಗ್ಗಮ್ಮನ ದರ್ಶನ ಪಡೆದ ಅಭ್ಯರ್ಥಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಮರ್ಥ್ ಶಾಮನೂರು ಅವರು ನಗರದ ಆರಾಧ್ಯ ದೈವ ದುಗ್ಗಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ದೇವಸ್ಥಾನದಲ್ಲಿದ್ದಾಗಲೇ ಅಧಿಕೃತವಾಗಿ … Continue reading ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಹೇಳಿದ್ದೇನು?