ಮೈಸೂರು ವಿಭಾಗೀಯ ಕಛೇರಿಯಲ್ಲಿ ಡೇ ಕೇರ್/ಕ್ರೆಚ್ ಕೇಂದ್ರ ಆರಂಭ
ಮೈಸೂರು: ಉದ್ಯೋಗಿಗಳ ಕಲ್ಯಾಣ ಹಾಗೂ ಸಮಾವೇಶಾತ್ಮಕ ಕೆಲಸದ ವಾತಾವರಣ ನಿರ್ಮಿಸುವ ಬದ್ಧತೆಯ ಭಾಗವಾಗಿ, ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ವಿಭಾಗೀಯ ಕಛೇರಿ ಆವರಣದಲ್ಲಿ ರೈಲ್ವೆ ಉದ್ಯೋಗಿಗಳ ಮಕ್ಕಳಿಗಾಗಿ ಡೇ ಕೇರ್/ಕ್ರೆಚ್ ಕೇಂದ್ರವನ್ನು ಆರಂಭಿಸಿದೆ. ಈ ಸೌಲಭ್ಯವು ಮುಖ್ಯವಾಗಿ ಮೈಸೂರು ಮುಖ್ಯಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಉದ್ಯೋಗಿಗಳ ಮಕ್ಕಳಿಗೆ ಸುರಕ್ಷಿತ, ಭದ್ರ ಹಾಗೂ ಬೆಂಬಲಕಾರಿ ವಾತಾವರಣವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಕೇಂದ್ರವನ್ನು ಗುಂಟೂರು ವಿಭಾಗದ ಡಿಆರ್ ಎಂ ಹಾಗೂ ನೈರುತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಘದ ಅಧ್ಯಕ್ಷರಾದ … Continue reading ಮೈಸೂರು ವಿಭಾಗೀಯ ಕಛೇರಿಯಲ್ಲಿ ಡೇ ಕೇರ್/ಕ್ರೆಚ್ ಕೇಂದ್ರ ಆರಂಭ
Copy and paste this URL into your WordPress site to embed
Copy and paste this code into your site to embed