BREAKING: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಿಸಿ DC ಆದೇಶ | School Holiday

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ, ಸುಳಿಗಾಳಿ ಬೀಸತೊಡಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದಿದ್ದಾರೆ. ಭಾರೀ ಮಳೆ ಹಾಗೂ ಚಳಿಗಾಳಿಯ ಕಾರಣದಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ … Continue reading BREAKING: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಿಸಿ DC ಆದೇಶ | School Holiday