BREAKING: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ DC ಆದೇಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ … Continue reading BREAKING: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ DC ಆದೇಶ