ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಬಿಗಿ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಆದೇಶ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ.30ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಅಂತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, … Continue reading BREAKING: ಮೇ.30ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
Copy and paste this URL into your WordPress site to embed
Copy and paste this code into your site to embed