ಕೃಷಿ ಸಾಲ ವಿತರಣೆಯಲ್ಲಿ ಡಿಸಿಸಿ ಬ್ಯಾಂಕುಗಳಿಂದ ಉತ್ತಮ ಸಾಧನೆ – ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರ ನಿಗದಿಪಡಿಸಿದ ಕೃಷಿ ಸಾಲ ವಿತರಣೆಯಲ್ಲಿ ಡಿಸಿಸಿ ಬ್ಯಾಂಕುಗಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಮಾರ್ಚ್ ಅಂತ್ಯದ ವೇಳೆಗೆ ಸರ್ಕಾರ ನಿಗದಿಪಡಿಸಿರುವ ಗುರಿಗಿಂತ ಹೆಚ್ಚು ಸಾಧನೆ ಮಾಡಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೃಷಿ ಸಾಲ ವಿತರಣೆ ಕುರಿತಂತೆ ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರು ಮತ್ತು ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರುಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರು ಮಾತನಾಡಿ, ಬಹುತೇಕ ಡಿಸಿಸಿ ಬ್ಯಾಂಕುಗಳು ಶೇ.80 … Continue reading ಕೃಷಿ ಸಾಲ ವಿತರಣೆಯಲ್ಲಿ ಡಿಸಿಸಿ ಬ್ಯಾಂಕುಗಳಿಂದ ಉತ್ತಮ ಸಾಧನೆ – ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ