ರಾಜ್ಯದಲ್ಲಿ ‘ಕಾಲೇಜು ಆರಂಭ’ ಕುರಿತಂತೆ ಮಹತ್ವದ ಮಾಹಿತಿ ಹಂಚಿಕೊಂಡ ‘ಡಿಸಿಎಂ ಅಶ್ವತ್ಥನಾರಾಯಣ’.!

ಹುಬ್ಬಳ್ಳಿ: ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ‘ಸಚಿವಸ್ಥಾನ ನಿರೀಕ್ಷೆ’ಯಲ್ಲಿದ್ದವರಿಗೆ ಬಿಗ್ ಶಾಕ್ : ‘ಸಂಪುಟ ವಿಸ್ತರಣೆ’ ಕುರಿತಂತೆ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ.? ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ … Continue reading ರಾಜ್ಯದಲ್ಲಿ ‘ಕಾಲೇಜು ಆರಂಭ’ ಕುರಿತಂತೆ ಮಹತ್ವದ ಮಾಹಿತಿ ಹಂಚಿಕೊಂಡ ‘ಡಿಸಿಎಂ ಅಶ್ವತ್ಥನಾರಾಯಣ’.!