‘ಸಚಿವಸ್ಥಾನ ನಿರೀಕ್ಷೆ’ಯಲ್ಲಿದ್ದವರಿಗೆ ಬಿಗ್ ಶಾಕ್ : ‘ಸಂಪುಟ ವಿಸ್ತರಣೆ’ ಕುರಿತಂತೆ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ.?

ಹುಬ್ಬಳ್ಳಿ : ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಳಿಕ, ರಾಜ್ಯದಲ್ಲೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕ ನಾಯಕರು ರಾಜ್ಯದಲ್ಲಿ ನಿರೀಕ್ಷೆಯಲ್ಲಿದ್ದರು. ಆದ್ರೇ.. ಇಂತಹ ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್ ಅನ್ನು ಡಿಸಿಎಂ ಅಶ್ವತ್ಥನಾರಾಯಣ ನೀಡಿದ್ದಾರೆ. ಅದೇನ್ ಅಂತ ಮುಂದೆ ಓದಿ.. ಸೆಲ್ಫಿ ತೆಗೆದುಕೊಳ್ಳುವಾಗ ಘೋರ ದುರಂತ : ಸಿಡಿಲು ಬಡಿದು 11 ಜನರು ಸಾವು, ಹಲವರಿಗೆ ಗಾಯ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದ್ಯಾ ಎನ್ನುವ ಕುರಿತಂತೆ … Continue reading ‘ಸಚಿವಸ್ಥಾನ ನಿರೀಕ್ಷೆ’ಯಲ್ಲಿದ್ದವರಿಗೆ ಬಿಗ್ ಶಾಕ್ : ‘ಸಂಪುಟ ವಿಸ್ತರಣೆ’ ಕುರಿತಂತೆ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ.?