ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ, 3ನೇ ಅಲೆ ತಡೆಗೆ ಸರ್ಕಾರ ಸರ್ವ ಸಿದ್ಧತೆ – ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಕೊರೋನಾ 3ನೇ ಅಲೆಯ ತಡೆಗೂ ಸರ್ಕಾರವು ಸರ್ವ ಸಿದ್ಧತೆ ಕೈಗೊಳ್ಳುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಭಾಷೆಯಾಗಿ ಕನ್ನಡ ಕಲಿಕೆ’ಯಲ್ಲಿ ಯಾವುದೇ ರಾಜಿಯಿಲ್ಲ – ಸಚಿವ ಸುರೇಶ್ ಕುಮಾರ್ ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯಲ್ಲಿಂದು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮತ್ತು ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮಗಳ ಜತೆ … Continue reading ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ, 3ನೇ ಅಲೆ ತಡೆಗೆ ಸರ್ಕಾರ ಸರ್ವ ಸಿದ್ಧತೆ – ಡಿಸಿಎಂ ಅಶ್ವತ್ಥನಾರಾಯಣ