ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ – ಡಿಸಿಎಂ ಅಶ್ವತ್ಥನಾರಾಯಣ

ಹುಬ್ಬಳ್ಳಿ: ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಇಂದಿನಿಂದ ಜುಲೈ.17ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು … Continue reading ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ – ಡಿಸಿಎಂ ಅಶ್ವತ್ಥನಾರಾಯಣ