ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಾರ್ಯಕ್ರಮದ ವೇಳೆ ಸುಲ್ತಾನ್ ಮಿರ್ಜಾ ಎಂಬುವವರು ಮಾತನಾಡಿ, “ಇಷ್ಟು ದಿನ ನಮ್ಮ … Continue reading ಬೆಂಗಳೂರಲ್ಲಿ ಲಂಚ ಕೇಳಿದ RO ವಿರುದ್ಧ ಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ