ರಾಜ್ಯ ಸಂಪುಟದಲ್ಲಿ ಮಂತ್ರಿ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್
ಬೆಂಗಳೂರು : “ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಶಿವಕುಮಾರ್ ಅವರು ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ದೆಹಲಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಿ ರಾಜ್ಯದ ಸಂಸದರ ಸಭೆ ನಡೆಸಲಾಯಿತು. 24 ಜನ ಸಂಸದರು ಬಂದಿದ್ದರು. ಜನತಾದಳ … Continue reading ರಾಜ್ಯ ಸಂಪುಟದಲ್ಲಿ ಮಂತ್ರಿ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed