ನಿಗಮ ಮಂಡಲಿ ಸದಸ್ಯ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರು: ನಿಗಮ ಮಂಡಳಿ ಸದಸ್ಯ ಸ್ಥಾನ ನಿರೀಕ್ಷೆಯಲ್ಲಿ ಇದ್ದಂತ ಕಾರ್ಯಕರ್ತರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಒಂದು ವಾರದಲ್ಲಿ ನಿಗಮ ಮಂಡಳಿ ಸದಸ್ಯರ ನೇಮಕ ಮಾಡುವುದಾಗಿ ತಿಳಿಸಿದ್ದಾರೆ. ಇಂದು ಸುದ್ದಿಗಾರರು ಕಾರ್ಯಕರ್ತರಿಗೆ ನಿಗಮ ಮಂಡಳಿ ಸದಸ್ಯತ್ವ ನೀಡಿಲ್ಲ ಯಾಕೆ ಎಂದು ಕೇಳಿದಾಗ, ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾರಂಟಿ ಸಮಿತಿ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. … Continue reading ನಿಗಮ ಮಂಡಲಿ ಸದಸ್ಯ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್