Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Budget (2)

BUDGET BREAKING : ರಾಜ್ಯದ ಕಾಲೇಜು-ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:29 AM
Budget (2)

BUDGET BREAKING : ವಿದ್ಯಾ ವಿಕಾಸ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ : ಸಿಎಂ ಸಿದ್ದರಾಮಯ್ಯ

06/03/2026 11:26 AM

ಅಮೆರಿಕದ ಬ್ಲಾಕ್‌ಮೇಲ್ ಇನ್ನು ಎಷ್ಟು ದಿನ?” – ರಷ್ಯಾ ತೈಲ ಆಮದಿಗೆ US ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ

06/03/2026 11:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ
KARNATAKA

BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

By kannadanewsnow0926/09/2025 8:07 PM

ಮಂಡ್ಯ : ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದರು.

ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನಡೆಯುತ್ತಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ.

ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಲಾಡು ವಿತರಣೆ ವ್ಯವಸ್ಥೆ ಮಾಡಿದೆ.

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

Budget (2)

BUDGET BREAKING : ರಾಜ್ಯದ ಕಾಲೇಜು-ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:29 AM2 Mins Read
Budget (2)

BUDGET BREAKING : ವಿದ್ಯಾ ವಿಕಾಸ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ : ಸಿಎಂ ಸಿದ್ದರಾಮಯ್ಯ

06/03/2026 11:26 AM3 Mins Read
Budget (2)

BUDGET BREAKING : ರಾಜ್ಯದಲ್ಲಿ 1-10ನೇ ತರಗತಿವರೆಗೆ ಉಚಿತ ಮೌಲ್ಯ ಶಿಕ್ಷಣ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:25 AM2 Mins Read
Recent News
Budget (2)

BUDGET BREAKING : ರಾಜ್ಯದ ಕಾಲೇಜು-ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:29 AM
Budget (2)

BUDGET BREAKING : ವಿದ್ಯಾ ವಿಕಾಸ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ : ಸಿಎಂ ಸಿದ್ದರಾಮಯ್ಯ

06/03/2026 11:26 AM

ಅಮೆರಿಕದ ಬ್ಲಾಕ್‌ಮೇಲ್ ಇನ್ನು ಎಷ್ಟು ದಿನ?” – ರಷ್ಯಾ ತೈಲ ಆಮದಿಗೆ US ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ಆಕ್ರೋಶ

06/03/2026 11:26 AM
Budget (2)

BUDGET BREAKING : ರಾಜ್ಯದಲ್ಲಿ 1-10ನೇ ತರಗತಿವರೆಗೆ ಉಚಿತ ಮೌಲ್ಯ ಶಿಕ್ಷಣ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:25 AM
State News
Budget (2) KARNATAKA

BUDGET BREAKING : ರಾಜ್ಯದ ಕಾಲೇಜು-ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5706/03/2026 11:29 AM KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು…

Budget (2)

BUDGET BREAKING : ವಿದ್ಯಾ ವಿಕಾಸ ಯೋಜನೆಯಡಿ ಉಚಿತ ಪಠ್ಯಪುಸ್ತಕ ವಿತರಣೆ : ಸಿಎಂ ಸಿದ್ದರಾಮಯ್ಯ

06/03/2026 11:26 AM
Budget (2)

BUDGET BREAKING : ರಾಜ್ಯದಲ್ಲಿ 1-10ನೇ ತರಗತಿವರೆಗೆ ಉಚಿತ ಮೌಲ್ಯ ಶಿಕ್ಷಣ, ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ : CM ಸಿದ್ದರಾಮಯ್ಯ ಘೋಷಣೆ

06/03/2026 11:25 AM
Budget (2)

BUDGET BREAKING : ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 13 ಸಾವಿರ ಕೋಟಿ ಮೀಸಲು : ಸಿಎಂ ಸಿದ್ದರಾಮಯ್ಯ ಘೋಷಣೆ

06/03/2026 11:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.