BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಮಂಡ್ಯ : ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದರು. ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನಡೆಯುತ್ತಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ … Continue reading BREAKING: ಮಂಡ್ಯದಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ