ತೀವ್ರ ವಿರೋಧದ ನಡುವೆಯೂ ಮಂಡ್ಯದಲ್ಲಿ ‘ಕಾವೇರಿ ಆರತಿ’ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಮಂಡ್ಯ : ತೀವ್ರ ವಿರೋಧದ ನಡುವೆಯೂ ಕೆ.ಆರ್.ಎಸ್ ಬೃಂದಾವನದಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಸಂಜೆ 7.15ಕ್ಕೆ ಚಾಲನೆ ನೀಡಿದರು. ವೇದ ಬ್ರಹ್ಮ ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ವೈದಿಕರ ತಂಡ ಮಂತ್ರ ಘೋಷಗಳನ್ನು ಮೊಳಗಿಸುವ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ನಾಡಿನ ಪ್ರಸಿದ್ಧ ಮಠಗಳಾದ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಶ್ಚಲಾನಂದನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ … Continue reading ತೀವ್ರ ವಿರೋಧದ ನಡುವೆಯೂ ಮಂಡ್ಯದಲ್ಲಿ ‘ಕಾವೇರಿ ಆರತಿ’ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ