ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?

ಬೆಂಗಳೂರು: “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ..” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾಯಣಸ್ವಾಮಿ ಅವರಿಗೆ ಇನ್ನೂ … Continue reading ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?