ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಬೆಂಗಳೂರು: ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಅಪಮಾನ ಮಾಡುತ್ತಿದೆ. ಧರ್ಮಸ್ಥಳದಿಂದ ಚಾಮುಂಡೇಶ್ವರಿ ದೇವಾಲಯದವರೆಗೂ ಈ ಕೃತ್ಯ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವುದಾದರೆ, ಅದೇನು ವಕ್ಫ್ ಮಂಡಳಿಯ ಆಸ್ತಿಯೇ? ಅಲ್ಲಿ ಯಾವಾಗ ಗೋರಿ ಕಟ್ಟುತ್ತಾರೆ ಎಂದು … Continue reading ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ