ಡಿಸಿಎಂ ಡಿ.ಕೆ.ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದೆ. ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಮೊತ್ತ 2 ಲಕ್ಷ ರೂಪಾಯಿ. ಸಿದ್ಧರಾಮಯ್ಯಗೆ ಜನರ ಆಶೀರ್ವಾದ ಇರುವವರೆಗೆ ಏನೂ ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್ BIG NEWS : ರಾಜ್ಯದ ಗ್ರಾಮೀಣ … Continue reading ಡಿಸಿಎಂ ಡಿ.ಕೆ.ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್