ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪುತ್ರಿ ಐಶ್ವರ್ಯ
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಐಶ್ವರ್ಯ ಅವರು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿ ತಾತನಾದ ಸಂಭ್ರಮದಲ್ಲಿರುವ ಡಿ.ಕೆ. ಶಿವಕುಮಾರ್ ಅವರು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿ ಮೊಮ್ಮಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಹಿನ್ನೆಲೆ: ಕೆಫೆ ಕಾಫಿ ಡೇ … Continue reading ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪುತ್ರಿ ಐಶ್ವರ್ಯ
Copy and paste this URL into your WordPress site to embed
Copy and paste this code into your site to embed