ಬೆಂಗಳೂರು ನಗರದ ಯೋಜನೆಗಳಿಗೆ ಅನುಮೋದನೆ ಹಾಗೂ ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ನವದೆಹಲಿ : ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ(Treatment and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಅವರನ್ನು ಭೇಟಿ … Continue reading ಬೆಂಗಳೂರು ನಗರದ ಯೋಜನೆಗಳಿಗೆ ಅನುಮೋದನೆ ಹಾಗೂ ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ