ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ
ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯರಾದ ಡಾ. ಜಿ. ಪರಮೇಶ್ವರ್ ಅವರು ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ ಅನುಭವದ ಬಗ್ಗೆ ಮಾತನಾಡಿರುವ ಬಗ್ಗೆಯೂ ತಿರುಗೇಟು ನೋಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು … Continue reading ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed