ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಡಿಸಿಎಂ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಮುಖ್ಯಮಂತ್ರಿಗೆ ಧೈರ್ಯ ಎನ್ನುವುದು ಇದ್ದರೆ ತಕ್ಷಣವೇ … Continue reading ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ